೧೫) ಹಣೆಗೆ ಸಿಂಧೂರ ಅಥವಾ ಕುಂಕುಮ ಹಚ್ಚುವುದು:
ಮದುವೆಯಾದ ಹೆಂಗಸರು ಹಣೆಯಲ್ಲಿ ಧರಿಸುವ ಸಿಂಧೂರವು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ಏಕೆಂದರೆ ಸಿಂಧೂರವನ್ನು ಅರಿಶಿಣ- ಸುಣ್ಣ ಮತ್ತು ಪಾದರಸದ ಲೋಹಗಳನ್ನು ಸೇರಿಸಿ ಮಾಡಿರುತ್ತಾರೆ. ಪಾದರಸವು ಸ್ವಾಭಾವಿಕವಾಗಿ ರಕ್ತದ ಒತ್ತಡವನ್ನು ನಿಯಂತ್ರಿಸುವುದರ ಜೊತೆಗೆ ಲೈಂಗಿಕಾಸಕ್ತಿಯನ್ನು ಸಹ ಕೆರಳಿಸುತ್ತದೆ. ಇದರಿಂದಾಗಿಯೇ ವಿಧವೆಯರು ಸಿಂಧೂರವನ್ನು ಧರಿಸಲು ಸಂಪ್ರದಾಯ ನಿಷೇಧ ಹೇರಿರುವುದು. ಸಿಂಧೂರವನ್ನು ಹಚ್ಚಿ ಕೊಳ್ಳುವಾಗ ಪಿಟ್ಯುಟರಿ ಗ್ರಂಥಿಗಳವರೆಗೆ ಹಚ್ಚಿ ಕೊಂಡರೆ ಒಳ್ಳೆಯದು. ಏಕೆಂದರೆ ಈ ಗ್ರಂಥಿಗಳಲ್ಲಿಯೇ ನಮ್ಮ ಭಾವನೆಗಳೆಲ್ಲವು ಕ್ರೋಢೀಕರಣಗೊಳ್ಳುವುದು. ಪಾದರಸವು ಒತ್ತಡ ಮತ್ತು ಆಯಾಸವನ್ನು ಹೊಡೆದೋಡಿಸುವ ಸಾಮರ್ಥ್ಯವನ್ನು ತನ್ನಲ್ಲಿ ಹೊಂದಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.