ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶನಿವಾರ, ಏಪ್ರಿಲ್ 09, 2022

ನಮ್ಮ ನಂಬಿಕೆಗಳು 16


೧೬) ನಾವೇಕೆ ಅರಳಿ ಮರವನ್ನು ಪೂಜಿಸುತ್ತೇವೆ?
"ಅರಳಿ ಮರ" ಅಥವಾ "ಅಶ್ವತ್ಥ ವೃಕ್ಷ" ಎಂದು ಕರೆಯಲ್ಪಡುವ ಮರವನ್ನು ನಾವು ಸಾಮಾನ್ಯವಾಗಿ ಎಲ್ಲಾ ಊರುಗಳ ನಾಗರ ಕಟ್ಟೆ, ಅಶ್ವತ್ಥ ಕಟ್ಟೆ, ದೇವಾಲಯಗಳ ಬಳಿಯಲ್ಲಿ ಕಾಣುತ್ತೇವೆ. ನಿಜ ಹೇಳ ಬೇಕೆಂದರೆ ಇದು ಸಾಮಾನ್ಯ ಮನುಷ್ಯರಿಗೆ ನೆರಳನ್ನು ಬಿಟ್ಟರೆ ಬೇರೇನು ನೀಡುವುದಿಲ್ಲ. ಇದರಲ್ಲಿ ರುಚಿಕರವಾದ ಹಣ್ಣು ನೀಡುವುದಿಲ್ಲ. ಆದರೂ ಒಬ್ಬ ಸಾಮಾನ್ಯ ಹಳ್ಳಿಯವರು ಅಥವಾ ಜನರು ಸಹ ಇದನ್ನು ಬೆಳೆಸಿ, ಪೋಷಿಸಿ, ಇದರ ರಕ್ಷಣೆಗೆ ನಿಂತಿರುತ್ತಾರೆ ಎಂದರೆ ಅಂತಹದು ಏನಿದೆ ಮರದಲ್ಲಿ? ಹೌದು, ಇದೆ ಅದನ್ನೆ ನಮ್ಮ ಪೂರ್ವಿಕರು ಕಂಡು ಹಿಡಿದಿದ್ದು, ಮರವು ರಾತ್ರಿ ಸಮಯದಲ್ಲಿ ಸಹ ಆಮ್ಲಜನಕವನ್ನು ಬಿಡುಗಡೆ ಮಾಡುವ ಗುಣವನ್ನು ಹೊಂದಿದೆ. ಇಂತಹ ಮರವು ಮನುಕುಲಕ್ಕೆ ಅತ್ಯಾವಶ್ಯಕವೆಂದು ಪರಿಗಣಿಸಿಯೇ, ಅಶ್ವತ್ಥ ವೃಕ್ಷಕ್ಕೆ ಇದಕ್ಕೆ ತ್ರಿಮೂರ್ತಿಗಳ ಆವಾಸ ಸ್ಥಾನವೆಂದು ಕರೆದು ಇದನ್ನು ಪೂಜಿಸಲು ತಿಳಿಸಿದ್ದಾರೆ.

ಭಾನುವಾರ, ಏಪ್ರಿಲ್ 03, 2022

ಉಲ್ಲಾಸ / ಕೈಲಾಸ


ನೀರಿನ ಮೇಲೆ ದೋಣಿ ಹೋದರೆ ಉಲ್ಲಾಸ ||ವಾ..ವಾ..||
ನೀರಿನ ಮೇಲೆ ದೋಣಿ ಹೋದರೆ ಉಲ್ಲಾಸ ||ವಾ..ವಾ..||
..
ಅದೇ ದೋಣಿ ನಮ್ಮ ಮೇಲೆ ಹೋದರೆ ಕೈಲಾಸ..

1.. ಜಾಹೀರಾತು

2.ಜಾಹೀರಾತು