fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಜೂನ್ 15, 2022

ಅ-ಅಃ ಅಕ್ಷರಮಾಲೆ ಕವನ

 ಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ

ಊಟ ಓಟ ಕನ್ನಡ ಒಂದನೆ ಪಾಠ

ದ್ದವರೆಲ್ಲ ಇಲ್ಲದವರಿಗೆ ನೀಡಲೇ ಬೇಕು

ಶ್ವರನಲ್ಲಿ ಎಂದೂ ನಂಬಿಕೆ ಇಡಬೇಕು

ಪ್ಪು ತಿಂದ ಮನೆಗೆ ಎರಡು ಬಗೆಯ ಬೇಡ

ರಿಗೆ ದ್ರೋಹ ಮಾಡಿ ಬದುಕಲೆನಿಸಬೇಡ

.. ಭಾರತ ಮಾತೆಗೆ ಜೈ..

ಒಂದೇ ತಾಯಿ ಮಕ್ಕಳು ನಾವು ಒಂದುಗೂಡಬೇಕು

ದನು ಕಲಿತು ದೇಶದ ಸೇವೆಗೆ ನಿಲ್ಲಬೇಕು

ಅಂ ಅಃ..

ಆಹಾ.. ಆಹ
======================================================


ಚಿತ್ರ       : ಕರುಳಿನ ಕರೆ (1970)
ಸಾಹಿತ್ಯ : ಆರ್.ಎನ್.ಜಯಗೋಪಾಲ್
ಸಂಗೀತ : ಎಂ. ರಂಗರಾವ್
ಗಾಯನ : ಬಿ.ಕೆ.ಸುಮಿತ್ರ ಮತ್ತು ಸಂಗಡಿಗರು
================================================


ಅ ಆ ಇ ಈ ಕನ್ನಡದ ಅಕ್ಷರಮಾಲೆ
ಅ ಅ ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ ||ಅ ಆ||

ಆ ಆ (ಆಟ ಊಟ ಓಟ ಕನ್ನಡ ಒಂದನೆ ಪಾಠ)೨
ಕನ್ನಡ ಭಾಷೆಯ ಕಲಿತವಗೆ ಜೀವನವೇ ರಸದೂಟ ||ಅ ಆ||

ಇ ಇ (ಇದ್ದವರೆಲ್ಲ ಇಲ್ಲದವರಿಗೆ ನೀಡಲೇ ಬೇಕು)
ಈ ಈ (ಈಶ್ವರನಲ್ಲಿ ಎಂದೂ ನಂಬಿಕೆ ಇಡಬೇಕು) ೨ ||ಅ ಆ||

ಉ ಉ (ಉಪ್ಪು ತಿಂದ ಮನೆಗೆ ಎರಡು ಬಗೆಯ ಬೇಡ)
ಊ ಊ (ಊರಿಗೆ ದ್ರೋಹ ಮಾಡಿ ಬದುಕಲೆನಿಸಬೇಡ) ೨ ||ಅ ಆ||

ಋ ೠ ಎ ಏ ಐ.. ಭಾರತ ಮಾತೆಗೆ ಜೈ !
ಋ ೠ ಎ ಏ ಐ.. ಭಾರತ ಮಾತೆಗೆ ಜೈ !

ಒ ಒ (ಒಂದೇ ತಾಯಿ ಮಕ್ಕಳು ನಾವು ಒಂದುಗೂಡಬೇಕು)
ಓ ಓ (ಓದನು ಕಲಿತು ದೇಶದ ಸೇವೆಗೆ ನಿಲ್ಲಬೇಕು) ೨ ||ಅ ಆ||

ಔ ಅಂ ಅಃ..ಔ ಅಂ ಅಃ..
ಅಃ.. ಆಹಾ.. ಆಹ ಹ ಹ ಹ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು