ಆಗಸ್ಟ್ ೧: ೧೯೦೭ರಲ್ಲಿ ಇಂಗ್ಲೆಂಡ್ನಲ್ಲಿರಾಬರ್ಟ್ ಬಾಡೆನ್-ಪೊವೆಲ್ ಸ್ಕೌಟ್ ಶಿಬಿರವನ್ನು ಪ್ರಾರಂಭಿಸಿ ಸ್ಕೌಟ್ ಚಳುವಳಿಗೆ ನಾಂದಿ ಹಾಕಿದರು, ವಿಶ್ವ ಎದೆಹಾಲು ದಿನ.
ಆಗಸ್ಟ್ ೨: ಕ್ರಿ.ಪೂ. ೨೧೬ರಲ್ಲಿ ಹ್ಯಾನಿಬಾಲ್ನೇತೃತ್ವದ ಕಾರ್ಥೇಜ್‍ನ ಸೇನೆ ಎರಡನೇ ಪ್ಯೂನಿಕ್ ಯುದ್ಧದಲ್ಲಿ ರೋಮ್ ಗಣರಾಜ್ಯವನ್ನು ಸೋಲಿಸಿತು.
ಆಗಸ್ಟ್ ೬: ೧೯೪೫ರಲ್ಲಿ ಎರಡನೇ ವಿಶ್ವಯುದ್ಧದಲ್ಲಿ ಅಮೇರಿಕ ದೇಶದ ವಾಯುಸೇನೆಯು ಜಪಾನಿನ ಹಿರೋಶಿಮ ನಗರದ ಮೇಲೆ ಮೊದಲ ಅಣು ಬಾಂಬ್ ಉಪಯೋಗಿಸಿತು (ಚಿತ್ರಿತ).
ಆಗಸ್ಟ್ ೮: ಸ್ನೇಹ ದಿನಾಚರಣೆ
ಆಗಸ್ಟ್ ೯: ಸಂಸ್ಕೃತ ದಿನ, ನಾಗಾಸಾಕಿ ದಿನ, ಕ್ವಿಟ್ ಇಂಡಿಯಾ ದಿನ, ೧೯೭೪ರಲ್ಲಿ ಅಮೇರಿಕ ದೇಶದ ರಾಷ್ಟ್ರಪತಿಯಾಗಿದ್ದರಿಚರ್ಡ್ ನಿಕ್ಸನ್ ವಾಟರ್‌ಗೇಟ್ ಘಟನೆಯಿಂದ ರಾಜೀನಾಮೆ ನೀಡಿದರು.
ಆಗಸ್ಟ್ ೯: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದಿ॥ವಿನಾಯಕ ಕೃಷ್ಣ ಗೋಕಾಕ್ ರವರ ಜನ್ಮ ದಿನ.
ಆಗಸ್ಟ್ ೧೨: ವಿಶ್ವ ಆನೆಗಳ ದಿನ
ಆಗಸ್ಟ್ ೧೩: ವಿಶ್ವ ಎಡಗೈಯವರ ದಿನ
ಆಗಸ್ಟ್ ೧೫: ೧೯೪೭ರಲ್ಲಿ ಬ್ರಿಟೀಷ್ ರಾಜ್ಯ ಇಬ್ಬಾಗಗೊಂಡುಭಾರತವು ಸ್ವಾತಂತ್ರ್ಯ ಪಡೆಯಿತು.
ಆಗಸ್ಟ್ ೧೯: ವಿಶ್ವ ಛಾಯಾಗ್ರಹಣ ದಿನ
ಆಗಸ್ಟ್ ೨೨: ೧೭೯೧ರಲ್ಲಿ ಹೈತಿಯಲ್ಲಿ ಗುಲಾಮರು ದಂಗೆಯೆದ್ದುಹೈತಿ ಕ್ರಾಂತಿಯ ಪ್ರಾರಂಭ.
ಆಗಸ್ಟ್ ೨೪: ಹಿಂದುಗಳಿಗೆ ವರಮಹಾಲಕ್ಷ್ಮಿ ವ್ರತ
ಆಗಸ್ಟ್ ೨೪: ಓಣಂ
ಆಗಸ್ಟ್ ೨೮: ನಾಗರೀಕ ಹಕ್ಕು ದಿನ
ಆಗಸ್ಟ್ ೨೯: ರಾಷ್ಟ್ರೀಯ ಕ್ರೀಡಾ ದಿನ

ಕೃಪೆ: ಕನ್ನಡದ ವಿಕಿಪೀಡಿಯ (ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.