- ಬೆನ್ನು ಕೆಳಗೆ ಮಾಡಿ ಮಲಗುವ ಏಕೈಕ ಪ್ರಾಣಿಯೆಂದರೆ - ಮಾನವ.
- ಹೆಣ್ಣು ಸೊಳ್ಳೆ ಒಂದು ವರ್ಷದಲ್ಲಿ ೧೫,೦೦,೦೦,೦೦೦ ಸೊಳ್ಳೆಗಳನ್ನು ಉತ್ಪತ್ತಿ ಮಾಡಬಲ್ಲದು.
- ಒಂದು ಅಂಗುಲದಷ್ಟು ಮಣ್ಣು ನಿರ್ಮಾಣವಾಗಲು ೫೦೦ ರಿಂದ ೧೫೦೦ ವರ್ಷಗಳು ಬೇಕಾಗುತ್ತವೆ.
- ಮಾನವನ ಮೂತ್ರ ಪಿಂಡದಲ್ಲಿ ಪ್ರತಿ ನಿಮಿಷಕ್ಕೆ ೧೨೦ ಮಿ.ಲೀ. ಮೂತ್ರ ತಯಾರಾಗುತ್ತದೆ.
- ಸೂರ್ಯನು ತಿರುಗುವ ವೇಗದಿಂದಾಗಿ ಯಾವುದೇ ಸೂರ್ಯಗ್ರಹಣ ೭ ನಿಮಿಷ ೫೮ ಸೆಕೆಂಡ್ ಗಿಂತ ಹೆಚ್ಚು ಕಾಲ ಇರಲಾರದು.
- ಮಾನವನ ಮೂತ್ರಜನಕಾಂಗವು ಒಂದು ದಿನದಲ್ಲಿ ಸುಮಾರು ಎರಡು ಸಾವಿರ ಲೀಟರಿನಷ್ಟು ರಕ್ತವನು ಶುದ್ಧೀಕರಿಸುತ್ತದೆ.
- ಪಾದರಸ ದ್ರವರೂಪದಲ್ಲಿರುವ ಏಕೈಕ ಲೋಹ.
- ನೀರಿನ ಒಂದು ಹನಿಯಲ್ಲಿ ೬,೦೦೦,೦೦೦,೦೦೦,೦೦೦,೦೦೦,೦೦೦,೦೦೦ ಅಣುಗಳಿರುತ್ತವೆ.
- ಇರುವೆಗಳಲ್ಲಿ ಫಾರ್ಮಿಕ್ ಆಮ್ಲವಿರುವುದರಿಂದ ಅವುಗಳು ಕಚ್ಚಿದ್ದಾಗ ಉರಿಯುಂಟಾಗುತ್ತದೆ.
- ಅತಿಯಾಗಿ ವಾಯುಮಾಲಿನ್ಯಕ್ಕೆ ಕಾರಣವಾಗುವ ಪದಾರ್ಥ - ಸಲ್ಫರ್ ಡೈ ಆಕ್ಸೈಡ್
- ಪ್ರಾಚೀನ ಲಿಪಿಗಳನ್ನು ಓದುವ ಶಾಸ್ತ್ರವನ್ನು "ಪಾಲಿಯೋಗ್ರಫಿ" ಎನ್ನುತ್ತಾರೆ.
fly
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀
ಬುಧವಾರ, ನವೆಂಬರ್ 09, 2022
ನಿಮಗೆ ಗೋತ್ತೆ ?
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.