ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಅಕ್ಟೋಬರ್ 18, 2023

ಗೂಗಲಿನ 38 ನೇ ಪುಟದ ವಿಚಿತ್ರ - ಉಸಿರಿನ ವ್ಯಾಯಾಮ


Google ನಲ್ಲಿ ಹೀಗೆ ಟೈಪ್ ಮಾಡಿ: "Breath Excrise" ಎಂದು ಬರೆದು ಎಂಟರ್ ಒತ್ತಿರಿ. ಆಗ ನಿಮಗೆ "ಉಸಿರಿನ ವ್ಯಾಯಾಮದ ಪುಟ" ಕಾಣುತ್ತದೆ. ಅಲ್ಲಿ  ಪ್ಲೇ ಗುಂಡಿಯ ಮೇಲೆ ಕ್ಲಿಕ್‌ ಮಾಡಿ ನೋಡಬಹುದು. ಆಗ ನಿಮಗೆ ಒಂದು  ಉಸಿರು ಒಳಗೆ ಎಳೆದುಕೊಳ್ಳುವುದು ಮತ್ತು ಉಸಿರು ಹೊರಗೆ ಬಿಡುವುದನ್ನು ಕಾಣುತ್ತದೆ. ಇದೂ ಕೂಡ ಒಂದು ಗೂಗಲ್‌ ಮೊಜು ಪುಟ...

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು