ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶನಿವಾರ, ಜನವರಿ 18, 2025

ಗೂಗಲಿನ 53 ನೇ ಪುಟದ ವಿಚಿತ್ರ - new year

Google ನಲ್ಲಿ ಹೀಗೆ ಟೈಪ್ ಮಾಡಿ: 
"new year" ಎಂದು ಬರೆದು ಎಂಟರ್ ಒತ್ತಿರಿ. ಆಗ ನಿಮಗೆ "ಬಣ್ಣ ತ್ರಿಕೋನದ ಆಕಾರದ" ಕಾಣುತ್ತದೆ. ನೀವು ಆ ತ್ರಿಕೋನ ಚಿತ್ರವನ್ನು ಮುಟ್ಟಿದಾಗ ಆ ಬಣ್ಣ ತ್ರಿಕೋನದ ಆಕಾರದಿಂದ ಬಣ್ಣಬಣ್ಣದ ಹಾಳೆಯ ಚುರುಗಳು ಹಾರುವುದನ್ನು ಪರದೆಯಲ್ಲಿ ಕಾಣುವುದು ಮತ್ತು ಧ್ವನಿ ಕೇಳುತ್ತದೆ. ಪ್ರತಿ ಬಾರಿ ಕ್ಲಿಕ್‌ ಮಾಡುವಿರೋ ಅಷ್ಟು ಬಾರಿ ಬಣ್ಣಬಣ್ಣದ ಹಾಳೆಯ ಚುರುಗಳು ಹಾರುವುದನ್ನು ಪರದೆಯಲ್ಲಿ ಕಾಣುವುದು ಮತ್ತು ಧ್ವನಿ ಕೇಳುತ್ತದೆ. ಇದೂ ಕೂಡ ಒಂದು ಗೂಗಲ್‌ ಮೊಜು ಪುಟ...

█▓▒▒░░░⮊⯮ ಕೃಪೆ: 🙶Google 🙷 ⮈░░░▒▒▓█

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು