Google ನಲ್ಲಿ ಹೀಗೆ ಟೈಪ್ ಮಾಡಿ: "stop watch" ಎಂದು ಬರೆದು ಎಂಟರ್ ಒತ್ತಿರಿ. ಆಗ ನಿಮಗೆ "ಟೈಮರ" Google ಪುಟದ ಮೇಲೆ ಕಾಣುತ್ತದೆ. ನೀವು ಆ ಟೈಮರ ಪ್ರಾರಂಭ ಮಾಡಿ ಆಗ ಅದು ಪ್ರಾರಂಭವಾಗುತ್ತದೆ ನಂತರ ಅದನ್ನು ನಿಮಗೆ ಬೇಕಾದ ಸಮಯಕ್ಕೆ ನಿಲ್ಲಿಸಬಹುದು. ಮತ್ತೆ ಆ ಪರದೆಯಲ್ಲಿ ಪ್ರಾರಂಭದ ಗುಂಡಿ (Botton) ಒತ್ತಿದಾಗ ಸಮಯ ಪ್ರಾರಂಭವಾಗುತ್ತದೆ. ಹಾಗೆಯೇ ನೀವು ಸಮಯ ನಿಲ್ಲಿಸಿದಾಗ ಆ ಪರದೆಯ ಬಣ್ಣ ನೀಲಿಯಿಂದ ತಿಳಿಕೆಂಪು ಬಣ್ಣಕ್ಕೆ ಬದಲಾವಣೆಯಾಗುತ್ತದೆ. ಪ್ರತಿ ಬಾರಿ ಕ್ಲಿಕ್ ಮಾಡುವಿರೋ ಅಷ್ಟು ಬಾರಿ ಸಮಯ ಓಡುತ್ತಲಿರುತ್ತದೆ ಹಾಗೂ ಸಮಯವನ್ನು ಮರು ಹೊಂದಾಣಿಕೆಯನ್ನು ಸಹ ಮಾಡಬಹುದು. ಇದೂ ಕೂಡ ಒಂದು ಗೂಗಲ್ ಮೊಜು ಪುಟ...
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.