ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ಆಗಸ್ಟ್ 18, 2026

ಗೂಗಲಿನ 70 ನೇ ಪುಟದ ವಿಚಿತ್ರ - Sir isaac newton


    "Sir isaac newton" ಎಂದು ಬರೆದು ಎಂಟರ್ ಒತ್ತಿರಿ. ಆಗ ನಿಮಗೆ ಒಂದು ಕೆಂಪು ಸೇಬುವಿನ ಮರ ಅಲುಗಾಡುವುದನ್ನು Google ಪುಟದ ಮೇಲೆ  ಕಾಣುತ್ತದೆ. ನೀವು ಆ ಕೆಂಪು ಸೇಬುವಿನ ಮರ ಚಿತ್ರವನ್ನು ಮುಟ್ಟಿದಾಗ Google ಪರದೆಯಲ್ಲಿ ಒಂದು ಕೆಂಪು ಸೇಬು ಬೀಳುವುದನ್ನು ಕಾಣುತ್ತದೆ. ಎಷ್ಟು ಬಾರಿ ಕ್ಲಿಕ್‌ ಮಾಡುವಿರೋ, ಅಷ್ಟು ಬಾರಿ ಕೆಂಪು ಸೇಬು ಬೀಳುವುದನ್ನು ಕಾಣುತ್ತೇವೆ. ಇದೂ ಕೂಡ ಒಂದು ಗೂಗಲ್‌ ಮೊಜು ಪುಟ...
█▓▒░⯮ ಕೃಪೆ: 🙶Google🙷 ░▒▓█

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು