ಇಂದು 12 ಗಂಟೆಗೆ ವೆಬ್ಸೈಟ್ನಲ್ಲಿ
ದ್ವಿತೀಯ
ಪಿಯು ಫಲಿತಾಂಶ
ಸುದ್ದಿಗೋಷ್ಠಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದರು.
ಮಾರ್ಚ್ 1 ರಿಂದ 18 ರವರೆಗೆ ಪರೀಕ್ಷೆ ನಡಿದತ್ತು.
6,71,000 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,16,587 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಶೇ 61.73 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಮಾಣ ಶೇ + 2.17 ಜಾಸ್ತಿ ಆಗಿದೆ.
ಬಾಲಕಿಯರು ಶೇ 68.24
ಮತ್ತು
ಬಾಲಕರು ಶೇ 55.29 ರ
ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ.
(ಮಧ್ಯಾಹ್ನ 12 ಕ್ಕೆ ಇಲಾಖೆ ವೆಬ್ಸೈಟ್ ರಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಲಾಗುವುದು ಎಂದು ಇಲಾಖೆಯ ನಿರ್ದೇಶಕಿ: ಶಿಖಾ ತಿಳಿಸಿದ್ದಾರೆ. ನಾಳೆ (ಮಂಗಳವಾರ) ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.