ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಬುಧವಾರ, ಜುಲೈ 08, 2015
ಶನಿವಾರ, ಜುಲೈ 04, 2015
ಗುರುವಾರ, ಜುಲೈ 02, 2015
ಜುಲೈ ಪ್ರಶ್ನೆ 9
೧. ’ಅಣು ವಿಜ್ಞಾನಿ’ ಎಂದು ಖ್ಯಾತಿ ಪಡೆದವರು ಯಾರು?
೨. ವಿಶ್ವ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಪಡೆದ ಭಾರತೀಯ ಚಿತ್ರ ಯಾವುದು?
೩. ಭಾರತದ ಮೊಟ್ಟಮೊದಲ ರೈಲು ನಿಲ್ದಾಣ ಯಾವುದು?
೪. ಭಾರತದ ಮೊದಲ ವೃತ್ತ ಪತ್ರಿಕೆ ಯಾವುದು?
೫. ಭಾರತದ ಅತಿದೊಡ್ಡ ಗಾತ್ರದ ಅಂಚೆಚೀಟಿ ಯಾವುದು?
೬. ಭಾರತದ ರೈಲ್ವೆಯ ಪಶ್ಚಿಮ ವಲಯದ ಕೇಂದ್ರ ಕಛೇರಿ ಎಲ್ಲಿದೆ?
೭. ಭಾರತದಲ್ಲಿ ಮೊದಲ ಬಸ್ ಸಂಚಾರವು ಯಾವಾಗ ಆರಂಭವಾಯಿತು?
೮. ಭಾರತದಲ್ಲಿ ಶಹನಾಯಿ ವಾದ್ಯಕ್ಕೆ ಹೆಸರಾದ ಕಲಾಕಾರ ಯಾರು?
೯. ತಮಿಳುನಾಡಿನ ಪ್ರಸಿದ್ಧ ಧಾರ್ಮಿಕ ಹಬ್ಬ ಯಾವುದು?
೧೦. ರಾಮಕೃಷ್ಣ ಮಿಷನ್ ಆರಂಭಿಸಿದವರು ಯಾರು?
೧೧. ರಾಜಸ್ಥಾನದ ಬೊಂಬೆ ಆಟದ ಹೆಸರೇನು?
೧೨. ಬೈಬಲ್ನಲ್ಲಿ ಒಂದೇ ಬಾರಿ ಬಳಸಿದ ಶಬ್ದ ಯಾವುದು?
೧೩. ಅತ್ಯಂತ ಹೆಚ್ಚು ಗೀತೆಗಳನ್ನು ಹೊಂದಿದ ಭಾರತೀಯ ಚಲನಚಿತ್ರ ಯಾವುದು?
೧೪. ಪ್ರಪ್ರಥಮವಾಗಿ ಶತಕ ಬಾರಿಸಿದ ಭಾರತೀಯ ಕ್ರಿಕೆಟ್ ಆಟಗಾರ ಯಾರು?
೧೫. ಭಾರತದ ಪ್ರಧಾನ ರಾಕೆಟ್ ಮತ್ತು ಉಪಗ್ರಹ ಉಡಾಣೆಯ ಸಂಸ್ಥೆ ಹೆಸರೇನು?
೧೬. ಮಾನವನ ದೇಹದಲ್ಲಿ ಎಷ್ಟು ಮೂಳೆಗಳಿವೆ?
೧೭. ಭಾರತದ ಸ್ವಾತಂತ್ರ್ಯದ ದಿನದಂದು ಬೇರೆ ಯಾವ ದೇಶದ ಸ್ವಾತಂತ್ರ್ಯದ ದಿನವಾಗಿದೆ?
೧೮. ಸಾರೆ ಜಹಾಂಸೇ ಅಚ್ಚಾ ಗೀತೆ ರಚಿಸಿದವರು ಯಾರು?
೧೯. ಭಾರತದ ರಾಷ್ಟ್ರೀಯ ಪುಷ್ಟ ಯಾವುದು?
೨೦. ನ್ಯಾಷನಲ್ ಕೆಮಿಕಲ್ ಲ್ಯಾಬರೇಟರಿ ಭಾರತದಲ್ಲಿ ಎಲ್ಲಿದೆ?
೨೧. ಭಾರತದಲ್ಲಿ ರಾಷ್ಟ್ರೀಯ ಗಣಿ ಸಂಶೋಧನಾ ಸಂಸ್ಥೆ ಎಲ್ಲಿದೆ?
೨೨. ಸಿಖ್ಖರ ಪವಿತ್ರ ಕ್ಷೇತ್ರ ಯಾವುದು?
೨೩. ನಾಟ್ಯಶಾಸ್ತ್ರ ಬರೆದವರು ಯಾರು?
೨೪. ಭಾರತದ ಹಾಕಿ ಮಾಂತ್ರಿಕನೆಂದು ಪ್ರಸಿದ್ಧರಾದವರು ಯಾರು?
೨೫. ಮೊದಲನೆ ಒಲಂಪಿಕ್ಸ್ ಆಟಗಳು ಎಲ್ಲಿ ನಡೆದವು?
೨೬. ಭಾರತದಲ್ಲಿ ಮತದಾರರ ಗುರುತಿನ ಚೀಟಿಯನ್ನು ವಿತರಿಸುವ ಕಾರ್ಯ ಮೊದಲು ಆರಂಭವಾದದ್ದು ಯಾವಾಗ?
೨೭. ಶೇ೧೦೦ರಷ್ಟು ಗ್ರಾಮೀಣ ವಿದ್ಯುದೀಕರಣವನ್ನು ಸಾಧಿಸಿದ ಮೊದಲ ರಾಜ್ಯ ಯಾವುದು?
೨೮. ಭಾರತ ರತ್ನ ಪ್ರಶಸ್ತಿ ಇಬ್ಬರು ವಿದೇಶಿಯವರಿಗೆ ಕೊಡಲಾಗಿದೆ. ಇವರು ಯಾರು?
೨೯. ಕೊಹಿನೂರು ವಜ್ರವನ್ನು ಭಾರತದಿಂದ ಒಯ್ದವರು ಯಾರು?
ಉತ್ತರಗಳು
ಕೃಪೆ : ಮಹಾಂತೇಶ್ ಯರಗಟ್ಟಿ

ಬುಧವಾರ, ಜುಲೈ 01, 2015
ಜೂನ್ ಟಾಪ್ 3
ನನ್ನ ಜಾಲತಾಣ ಅತೀ ಹೆಚ್ಚು ವೀಕ್ಷಣೆಗಳು ( ಟಾಪ್ - 3 ) ಜೂ - 2015
ರಾಷ್ಟ್ರಗಳ ಪ್ರಕಾರ ವೀಕ್ಷಣೆ ಟಾಪ್ 3
ಭಾರತ
ಅಮೇರಿಕಾ ಸಂಯುಕ್ತ ಸಂಸ್ಥಾನ
ರಷ್ಯಾ
ಭಾರತ
ಅಮೇರಿಕಾ ಸಂಯುಕ್ತ ಸಂಸ್ಥಾನ
ರಷ್ಯಾ
ಬ್ರೌಸರ್ಗಳ ಪ್ರಕಾರ ವೀಕ್ಷಣೆ ಟಾಪ್
Chrome
Firefox
UCBrowser
ಆಪರೇಟಿಂಗ್ ಸಿಸ್ಟಮ್ಗಳ ವೀಕ್ಷಣೆ ಟಾಪ್ 3
Windows
Android
Macintosh
ಆಪರೇಟಿಂಗ್ ಸಿಸ್ಟಮ್ಗಳ ವರ್ಷನಗಳ ಪ್ರಕಾರ
| Windows XP |
| Windows 7 |
| Nokia Phones |
ಕಳೆದ ತಿಂಗಳಲ್ಲಿ ಪುಟಗಳ ವೀಕ್ಷಣೆ
1,868
1,868
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
.gif)