ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಸೋಮವಾರ, ಡಿಸೆಂಬರ್ 05, 2016
ಭಾನುವಾರ, ಡಿಸೆಂಬರ್ 04, 2016
ಶುಕ್ರವಾರ, ಡಿಸೆಂಬರ್ 02, 2016
ನವೆಂಬರ್ ಟಾಪ್ 3 (November Top 3)
ನಮ್ಮ ಜಾಲತಾಣದ ನವೆಂಬರ್ ತಿಂಗಳ
ಟಾಪ್ - 3 ವೀಕ್ಷಣೆಯ ವಿವರ
ಟಾಪ್ - 3 ವೀಕ್ಷಣೆಯ ವಿವರ
ಕಳೆದ ತಿಂಗಳ ಪ್ರಕಟನೆಗಳ ಟಾಪ್ 3 ವೀಕ್ಷಣೆಗಳು
ಕಳೆದ ತಿಂಗಳ ರಾಷ್ಟ್ರಗಳ ಪ್ರಕಾರ ಟಾಪ್ 3 ವೀಕ್ಷಣೆಗಳು
ಭಾರತ
ಅಮೇರಿಕಾ ಸಂಯುಕ್ತ ಸಂಸ್ಥಾನ
ಜರ್ಮನಿ
ಕಳೆದ ತಿಂಗಳ ಬ್ರೌಸರ್ಗಳ ಪ್ರಕಾರ ಟಾಪ್ 3 ವೀಕ್ಷಣೆಗಳು
Chrome
Firefox
Operaಕಳೆದ ತಿಂಗಳ ಆಪರೇಟಿಂಗ್ ಸಿಸ್ಟಮ್ಗಳ ಟಾಪ್ 3 ವೀಕ್ಷಣೆಗಳು
Windows
Android
Macintosh
ಕಳೆದ ತಿಂಗಳ ಆಪರೇಟಿಂಗ್ ಸಿಸ್ಟಮ್ಗಳ ಪ್ರಕಾರ ಟಾಪ್ 3 ವೀಕ್ಷಣೆಗಳು
Windows 7
Windows 8
Windows 8.1
ತಾಣ ಪ್ರಾರಂಭದ ವರ್ಷದಿಂದ ಇಂದಿನವರೆಗಿನ ಪೋಸ್ಟಗಳಲ್ಲಿ ಅತೀ ಹೆಚ್ಚು ವೀಕ್ಷಣೆ ಮಾಡಿದ ಟಾಪ್ 3 ಪುಟಗಳು
ಅಗಸ್ಟ 2015 - 6,250
ಅಗಸ್ಟ 2015 - 6,250
ಜುಲೈ 2015 - 5,780
ನವೆಂಬರ್ 2016 - 3,697
ನವೆಂಬರ್ 2016 - 3,697
ಟಾಪ್ 3 ವೀಕ್ಷಣೆಯ ದಿನಗಳು
26 ಅಗಸ್ಟ 2015 - 592
25 ಅಗಸ್ಟ 2015 - 539
15 ಜುಲೈ 2015 - 532
ಒಂದೇ ಸಮಯದಲ್ಲಿ ಬಹಳ ವೀಕ್ಷಕರು ವೀಕ್ಷಿಸಿದವರ ಟಾಪ್ 3
ಅಕ್ಟೋಬರ್ 2016 - 35
ಅಗಸ್ಟ್ 2016 - 17
ಅಕ್ಟೋಬರ್ 2016 - 09
ಕಳೆದ ತಿಂಗಳ ಪುಟವೀಕ್ಷಣೆಗಳು
3,697+25 ಅಗಸ್ಟ 2015 - 539
15 ಜುಲೈ 2015 - 532
ಒಂದೇ ಸಮಯದಲ್ಲಿ ಬಹಳ ವೀಕ್ಷಕರು ವೀಕ್ಷಿಸಿದವರ ಟಾಪ್ 3
ಅಕ್ಟೋಬರ್ 2016 - 35
ಅಗಸ್ಟ್ 2016 - 17
ಅಕ್ಟೋಬರ್ 2016 - 09
ಕಳೆದ ತಿಂಗಳ ಪುಟವೀಕ್ಷಣೆಗಳು
ಪ್ರಸ್ತುತ G+ ನ ಒಟ್ಟು ಸದಸ್ಯರುಗಳ ಸಂಖ್ಯೆ
+ 78
ಪ್ರಸ್ತುತ ಒಟ್ಟು ವೀಕ್ಷಣೆಯ ದೇಶಗಳ ಸಂಖ್ಯೆ
+ 83
+ 78
ಪ್ರಸ್ತುತ ಒಟ್ಟು ವೀಕ್ಷಣೆಯ ದೇಶಗಳ ಸಂಖ್ಯೆ
+ 83
ಗುರುವಾರ, ಡಿಸೆಂಬರ್ 01, 2016
ಗಂಗೋತ್ರಿ ಹಿಮನದಿ
ಗಂಗೋತ್ರಿ ಹಿಮನದಿ ಭಾರತದ ಉತ್ತರಾಖಂಡ ರಾಜ್ಯದ ಉನ್ನತ ಹಿಮಾಲಯ ಪ್ರಾಂತ್ಯದಲ್ಲಿರುವ ಒಂದು ಹಿಮನದಿ. ಗಂಗಾ ನದಿಯ ಮೂಲವಾದ ಗಂಗೋತ್ರಿ ಹಿಮನದಿಯು ಹಿಮಾಲಯದ ಅತಿ ದೊಡ್ಡ ಹಿಮನದಿಗಳಲ್ಲಿ ಒಂದು. ಇದರಲ್ಲಿರುವ ಹಿಮ ೨೭ ಘನ ಕಿಲೋಮೀಟರ್‌ಗಳಷ್ಟೆಂದು ಅಂದಾಜು ಮಾಡಲಾಗಿದೆ.
ಗಂಗೋತ್ರಿ ಹಿಮನದಿಯು ಸುಮಾರು ೩೦ ಕಿ.ಮೀ. ಉದ್ದವಾಗಿದ್ದು ೨ ರಿಂದ ೪ ಕಿ.ಮೀ.ಗಳಷ್ಟು ಅಗಲವಾಗಿದೆ. ಈ ಹಿಮನದಿಯ ಸುತ್ತಲೂ ಗಂಗೋತ್ರಿ ಶ್ರೇಣಿಯ ಹಿಮಾಲಯ ಶಿಖರಗಳಿವೆ. ಇವುಗಳಲ್ಲಿ ಶಿವಲಿಂಗ, ಥಲಯ್ ಸಾಗರ್, ಮೇರು ಮತ್ತು ಭಾಗೀರಥಿ-೩ ಶಿಖರಗಳು ಮುಖ್ಯವಾದವು. ಈ ಸರಣಿಯ ಅತಿ ಎತ್ತರದ ಶಿಖರವಾದ ಚೌಖಂಬಾದ ತಳದಲ್ಲಿ ಉಗಮಿಸುವ ಈ ಹಿಮನದಿಯು ವಾಯವ್ಯ ದಿಕ್ಕಿನಲ್ಲಿ ಸರಿಯುತ್ತದೆ (ಹರಿಯುತ್ತದೆ). ಗಂಗೋತ್ರಿ ಹಿಮನದಿಯ ಕೊನೆಯು ಹಸುವಿನ ಮುಖದ ಆಕಾರದಲ್ಲಿದ್ದು ಅದನ್ನು ಗೋಮುಖ ಎಂದು ಕರೆಯಲಾಗುತ್ತದೆ. ಗೋಮುಖದಲ್ಲಿ ಹಿಮನದಿಯು ನೀರಾಗಿ ಹರಿಯಲಾರಂಭಿಸುವುದರಿಂದ ಈ ಸ್ಥಾನವನ್ನು ಗಂಗಾ ಮೂಲವೆಂದು ತಿಳಿಯಲಾಗುತ್ತದೆ. ಗೋಮುಖ ಹಿಂದೂ ಶ್ರದ್ಧಾಳುಗಳಿಗೆ ಒಂದು ಅತಿ ಪಾವನ ಕ್ಷೇತ್ರವಾಗಿದೆ. ಗೋಮುಖವು ಶಿವಲಿಂಗ ಪರ್ವತದ ಬುಡದಲ್ಲಿದೆ. ಗಂಗೋತ್ರಿಯಿಂದ ೧೮ ಕಿ.ಮೀ. ದೂರದಲ್ಲಿರುವ ಗೋಮುಖವನ್ನು ಕಾಲ್ನಡಿಗೆಯಲ್ಲಿ ಕಠಿಣಹಾದಿಯನ್ನು ಕ್ರಮಿಸಿ ತಲುಪಬಹುದಾಗಿದೆ.ಇಲ್ಲಿಂದ ಮುಂದೆ ಮತ್ತಷ್ಟು ದುರ್ಗಮ ಹಾದಿಯನ್ನು ಕ್ರಮಿಸಿದಲ್ಲಿ ಶಿವಲಿಂಗ ಪರ್ವತದ ತಪ್ಪಲಾದ ಹಾಗೂ ಧಾರ್ಮಿಕವಾಗಿ ಪವಿತ್ರ ಸ್ಥಳವಾದ ತಪೋವನವನ್ನು ತಲುಪಬಹುದು. ಶಿವಲಿಂಗ ಪರ್ವತವು ಗಂಗಾಮಾತೆಯ ನಿಜಮೂಲವಾಗಿದೆ.
ಗಂಗೋತ್ರಿಯಿಂದ ತಪೋವನಕ್ಕೆ ಒಟ್ಟು ೨೨ ಕಿ.ಮಿ.ಗಳಷ್ಟಾಗುತ್ತದೆ. ಸರಿಯಾದ ಮಾರ್ಗದರ್ಶಕರಿಲ್ಲದೆ ಸಾಗುವುದು ಅಪಾಯಕಾರಿ. ಗಂಗೋತ್ರಿ>ಚಿರಬಾಸ>ಭೊಜವಾಸ>ಗೋಮುಖ>ತಪೋವನ.
ಗಂಗೋತ್ರಿ ಹಿಮನದಿಯ ಪರಿಸರದಲ್ಲಿ ಮಾನವ ಚಟುವಟಿಕೆಗಳು ಹೆಚ್ಚುತ್ತಿದ್ದು ಈ ಕಾರಣದಿಂದಾಗಿ ಮತ್ತು ಒಟ್ಟಾರೆ ಪರಿಸರ ಹಾನಿಯಿಂದಾಗಿ ಗಂಗೋತ್ರಿ ಹಿಮನದಿಯು ತೀವ್ರ ಗತಿಯಲ್ಲಿ ಕುಗ್ಗುತ್ತಿದೆ. ಇದು ಹೀಗೇ ಮುಂದುವರಿದಲ್ಲಿ ಇನ್ನು ಕೆಲ ದಶಕಗಳಲ್ಲಿ ಗಂಗೋತ್ರಿ ಹಿಮನದಿಯು ಸಂಪೂರ್ಣವಾಗಿ ಮಾಯವಾಗುವ ಭೀತಿ ವ್ಯಕ್ತಪಡಿಸಲಾಗಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...


