ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ಆಗಸ್ಟ್ 09, 2022

ನಮ್ಮ ನಂಬಿಕೆಗಳು 20

೨೦) ದೀಪಾವಳಿಯ ಆಚರಣೆ ಮತ್ತು ಅದಕ್ಕೆ ಸಂಬಂಧಿಸಿದ ಸ್ವಚ್ಛತಾ ಕಾರ್ಯಗಳು:
ದೀಪಾವಳಿಯು ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಅಂದರೆ ಚಳಿಗಾಲದ ಆರಂಭ ಕಾಲದಲ್ಲಿ ಬರುತ್ತದೆ. ಆಗ ತಾನೇ ಮಳೆಗಾಲವು ಮುಗಿದಿರುತ್ತದೆ. ಕಾಲದಲ್ಲಿ ಮಳೆಗಾಲವು ಎಲ್ಲರಿಗೂ ತಿಳಿದಂತೆ ಪ್ರತಿಯೊಂದಕ್ಕೂ ಹಾನಿಯನ್ನು ಮಾಡಿರುತ್ತದೆ. ಸುಮಾರು ಮನೆಗಳು ಇದರಿಂದ ಹಾನಿಗೆ ಒಳಗಾಗಿರುತ್ತವೆ ಮತ್ತು ದುರಸ್ತಿ ಕಾರ್ಯವು ನಡೆಯ ಬೇಕಾಗಿರುತ್ತದೆ. ಆದ್ದರಿಂದ ಚಳಿಗಾಲದ ಆರಂಭದಲ್ಲಿ ಬರುವ ಹಬ್ಬದ ನೆಪದಲ್ಲಿ ಸುಮಾರು ಜನರು ತಮ್ಮ ಮನೆಗಳನ್ನು ದುರಸ್ತಿ ಮಾಡಿ ಕೊಳ್ಳುತ್ತಾರೆ. ಮನೆಗೆ ಸುಣ್ಣ - ಬಣ್ಣ ಬಳಿದು ಅಂದವನ್ನು ಸಹ ಹೆಚ್ಚಿಸುತ್ತಾರೆ. ಜೊತೆಗೆ ಚಳಿಗಾಲದ ಉಡುಗೆ -ತೊಡುಗೆಗಳನ್ನು ಸಹ ಕೊಂಡು ಕೊಳ್ಳುತ್ತಾರೆ.

ಬುಧವಾರ, ಆಗಸ್ಟ್ 03, 2022

ಕಾಮನಬಿಲ್ಲು / ಫೋನ್ ಬಿಲ್ಲು

ಚೆಲುವೆ ಹತ್ತಿರ ಇದ್ದಾಗ ಕಾಮನಬಿಲ್ಲು || ವ್ಹಾ ವ್ಹಾ ||

ಚೆಲುವೆ ಹತ್ತಿರಇದ್ದಾಗ ಕಾಮನಬಿಲ್ಲು  || ವ್ಹಾ ವ್ಹಾ ||

**

ಚೆಲುವೆ ದೂರಹೋದಾಗ ಸಿಕ್ಕಾಪಟ್ಟೆ ಫೋನ್ ಬಿಲ್ಲು.


ಸೋಮವಾರ, ಆಗಸ್ಟ್ 01, 2022

ರಾಷ್ಟ್ರಧ್ವಜ

https://harghartiranga.com
🙏 0️⃣1️⃣/0️⃣7️⃣/2️⃣0️⃣2️⃣2️⃣ 🙏

👆ಅಗಷ್ಟ 2 ರಿಂದ ಪ್ರೊಫೈಲ್ ಪೋಟೋಗೆ ರಾಷ್ಟ್ರಧ್ವಜ ಹಾಕಿಕೊಳ್ಳಿ - ಪ್ರಧಾನಿ ಕರೆ

👆ಹರ್ ಘರ್ ತಿರಂಗಾ,
     🇮🇳 ರಾಷ್ಟ್ರಧ್ವಜ ಹಾರಿಸೋಣ ಪ್ರಮಾಣಪತ್ರ ಪಡೆಯೋಣ
https://t.me/spn3187/41033

ಅಗಸ್ಟ ತಿಂಗಳ ಮಹತ್ವದ ದಿನಗಳು

ಆಗಸ್ಟ್ ೧: ೧೯೦೭ರಲ್ಲಿ ಇಂಗ್ಲೆಂಡ್ನಲ್ಲಿರಾಬರ್ಟ್ ಬಾಡೆನ್-ಪೊವೆಲ್ ಸ್ಕೌಟ್ ಶಿಬಿರವನ್ನು ಪ್ರಾರಂಭಿಸಿ ಸ್ಕೌಟ್ ಚಳುವಳಿಗೆ ನಾಂದಿ ಹಾಕಿದರು, ವಿಶ್ವ ಎದೆಹಾಲು ದಿನ.
ಆಗಸ್ಟ್ ೨: ಕ್ರಿ.ಪೂ. ೨೧೬ರಲ್ಲಿ ಹ್ಯಾನಿಬಾಲ್ನೇತೃತ್ವದ ಕಾರ್ಥೇಜ್‍ನ ಸೇನೆ ಎರಡನೇ ಪ್ಯೂನಿಕ್ ಯುದ್ಧದಲ್ಲಿ ರೋಮ್ ಗಣರಾಜ್ಯವನ್ನು ಸೋಲಿಸಿತು.
ಆಗಸ್ಟ್ ೬: ೧೯೪೫ರಲ್ಲಿ ಎರಡನೇ ವಿಶ್ವಯುದ್ಧದಲ್ಲಿ ಅಮೇರಿಕ ದೇಶದ ವಾಯುಸೇನೆಯು ಜಪಾನಿನ ಹಿರೋಶಿಮ ನಗರದ ಮೇಲೆ ಮೊದಲ ಅಣು ಬಾಂಬ್ ಉಪಯೋಗಿಸಿತು (ಚಿತ್ರಿತ).
ಆಗಸ್ಟ್ ೮: ‎ಸ್ನೇಹ ದಿನಾಚರಣೆ
ಆಗಸ್ಟ್ ೯: ಸಂಸ್ಕೃತ ದಿನ, ನಾಗಾಸಾಕಿ ದಿನ, ಕ್ವಿಟ್ ಇಂಡಿಯಾ ದಿನ, ೧೯೭೪ರಲ್ಲಿ ಅಮೇರಿಕ ದೇಶದ ರಾಷ್ಟ್ರಪತಿಯಾಗಿದ್ದರಿಚರ್ಡ್ ನಿಕ್ಸನ್ ವಾಟರ್‌ಗೇಟ್ ಘಟನೆಯಿಂದ ರಾಜೀನಾಮೆ ನೀಡಿದರು.
ಆಗಸ್ಟ್ ೯: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದಿ॥ವಿನಾಯಕ ಕೃಷ್ಣ ಗೋಕಾಕ್ ರವರ ಜನ್ಮ ದಿನ.
ಆಗಸ್ಟ್ ೧೨: ವಿಶ್ವ ಆನೆಗಳ ದಿನ
ಆಗಸ್ಟ್ ೧೩: ವಿಶ್ವ ಎಡಗೈಯವರ ದಿನ
ಆಗಸ್ಟ್ ೧೫: ೧೯೪೭ರಲ್ಲಿ ಬ್ರಿಟೀಷ್ ರಾಜ್ಯ ಇಬ್ಬಾಗಗೊಂಡುಭಾರತವು ಸ್ವಾತಂತ್ರ್ಯ ಪಡೆಯಿತು.
ಆಗಸ್ಟ್ ೧೯: ವಿಶ್ವ ಛಾಯಾಗ್ರಹಣ ದಿನ
ಆಗಸ್ಟ್ ೨೨: ೧೭೯೧ರಲ್ಲಿ ಹೈತಿಯಲ್ಲಿ ಗುಲಾಮರು ದಂಗೆಯೆದ್ದುಹೈತಿ ಕ್ರಾಂತಿಯ ಪ್ರಾರಂಭ.
ಆಗಸ್ಟ್ ೨೪: ಹಿಂದುಗಳಿಗೆ ವರಮಹಾಲಕ್ಷ್ಮಿ ವ್ರತ
ಆಗಸ್ಟ್ ೨೪: ಓಣಂ
ಆಗಸ್ಟ್ ೨೮: ನಾಗರೀಕ ಹಕ್ಕು ದಿನ
ಆಗಸ್ಟ್ ೨೯: ರಾಷ್ಟ್ರೀಯ ಕ್ರೀಡಾ ದಿನ


ಕೃಪೆ: ಕನ್ನಡದ ವಿಕಿಪೀಡಿಯ (ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ)

1.. ಜಾಹೀರಾತು

2.ಜಾಹೀರಾತು