ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಸೋಮವಾರ, ಫೆಬ್ರವರಿ 16, 2015
ಶನಿವಾರ, ಫೆಬ್ರವರಿ 14, 2015
ಕೂಡಲ ಸಂಗಮ
ಇಲ್ಲಿ
ಮನಮೋಹಕವಾದ ಶಿವಲಿಂಗವಿದೆ. ವರ್ಷಕ್ಕೊಮ್ಮೆ ದೊಡ್ಡ ಜಾತ್ರೆ ನಡೆಯುತ್ತದೆ. 12ನೆಯ
ಶತಮಾನದಲ್ಲಿ ಜಾತವೇದಮುನಿಗಳು ಇಲ್ಲಿ ವಿದ್ಯಾಕೇಂದ್ರ ಸ್ಥಾಪಿಸಿದ್ದರು. ಇಲ್ಲಿಯೇ
ಬಸವೇಶ್ವರ,
ಚೆನ್ನಬಸವಣ್ಣ, ಅಕ್ಕನಾಗಮ್ಮ
ಮೊದಲಾದ ಮಹಾನ್ ವ್ಯಕ್ತಿಗಳ ಶಿಕ್ಷಣವಾಗಿದ್ದು ಎಂದು ಇತಿಹಾಸ ಸಾರುತ್ತದೆ.
ವೀರಶೈವ ಮತೋದ್ಧಾರಕ
ಭಕ್ತಿಭಂಡಾರಿ ಬಸವಣ್ಣನವರು
ವಿದ್ಯಾಭ್ಯಾಸ ಮಾಡಿದ ಈ ಕ್ಷೇತ್ರದಲ್ಲಿ ಬಸವೇಶ್ವರರ ಆರಾಧ್ಯದೈವ ಸಂಗಮೇಶ್ವರ
ದೇವಾಲಯವಿದೆ.
ಬಸವಣ್ಣನವರು ತಮ್ಮ ವಚನಗಳೆಲ್ಲವನ್ನೂ ಈ
ಕೂಡಲಸಂಗಮದೇವನಿಗೇ ಅಂಕಿತ ಮಾಡಿದ್ದಾರೆ.
ಕಲ್ಯಾಣದಲ್ಲಿ ಬಿಜ್ಜಳನ ಪ್ರಧಾನಿಯಾಗಿದ್ದ ಬಸವಣ್ಣನವರು ಕಲ್ಯಾಣ ಕ್ರಾಂತಿಯ
ಬಳಿಕ ಸಂಗಮಕ್ಕೆ ಮರಳಿ ಇಲ್ಲಿಯೇ ಐಕ್ಯರಾದರೆಂದೂ ಇತಿಹಾಸ ತಿಳಿಸುತ್ತದೆ.
ಇಲ್ಲಿ ಐಕ್ಯ ಮಂಟಪವೂ ಇದೆ. ಅಲ್ಲದೆ ಗುಮ್ಮಟಾಕಾರದ ಬೃಹತ್ ಸಭಾಭವನ, ಅಷ್ಟಕೋನಾಕಾರದ
ಬಸವ ಅಂತಾರಾಷ್ಟ್ರೀಯ ಕೇಂದ್ರ, ಉತ್ಕೃಷ್ಟ ಗ್ರಂಥಾಲಯ ಮತ್ತು ಶರಣಲೋಕ ಆಧುನಿಕ
ನಿರ್ಮಾಣವಾಗಿ ಸೇರಿವೆ.
ಸಂಪರ್ಕ: ನಿರ್ದೇಶಕರು,
ಪ್ರವಾಸೋದ್ಯಮ ಇಲಾಖೆ, ಖನಿಜ ಭವನ,
ರೇಸ್‌ಕೋರ್ಸ್ ರಸ್ತೆ, ಬೆಂಗಳೂರು.
ದೂರವಾಣಿ :080-2352901 /2352909 /2352903
Email : kstdc@vsnl.in
ಮಂಗಳವಾರ, ಫೆಬ್ರವರಿ 10, 2015
ನುಡಿಮುತ್ತು 19
ಭಾರತೀಯರಲ್ಲಿ ದೊಡ್ಡದೊಂದು ದೋಷವಿದೆ.ನಾವು ಒಂದು ಸ್ಥಿರವಾದ ಸಂಸ್ಥೆಯನ್ನು ಕಟ್ಟಲಾರೆವು. ಕಾರಣವೇನೆಂದರೆ ಅಧಿಕಾರವನ್ನು ಇತರರೊಂದಿಗೆ ಹಂಚಿಕೊಳ್ಳುವುದು ನಮಗೆ ಇಷ್ಟವಿಲ್ಲ. ನಾವು ಕಾಲವಾದ ಮೇಲೆ ಇದರ ಗತಿ ಏನೆಂಬುದನ್ನು ಕುರಿತು ಚಿಂತಿಸುವುದೇ ಇಲ್ಲ.
- ಸ್ವಾಮಿ ವಿವೇಕಾನಂದ
- ಸ್ವಾಮಿ ವಿವೇಕಾನಂದ
ವಿಕಾಸವೇ ಜೀವನ;ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ,ಸ್ವಾರ್ಥವೆಲ್ಲಾ ಸಂಕೋಚ. ಆದ್ದರಿಂದ ಪ್ರೇಮವೇ ಬದುಕಿನ ಧರ್ಮ.
- ಸ್ವಾಮಿ ವಿವೇಕಾನಂದ
- ಸ್ವಾಮಿ ವಿವೇಕಾನಂದ
ಶಿಕ್ಷಣವೆಂದರೆ ಮೊದಲೇ ಮನುಷ್ಯನಲ್ಲಿ ಇರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು.
- ಸ್ವಾಮಿ ವಿವೇಕಾನಂದ
- ಸ್ವಾಮಿ ವಿವೇಕಾನಂದ
ನೀವು ಯಾವುದೇ ಕೆಲಸವನ್ನು ಮಾಡುವಾಗಲೂ ನಿಮ್ಮ ಮನಸ್ಸು ಹೃದಯ,
ನಿಮ್ಮ ಸರ್ವಸ್ವವನ್ನೂ ಆಕೆಲಸಕ್ಕೆ ಕೊಡಿ,
ನಾನೊಮ್ಮೆ ಒಬ್ಬ ಸಾಧು ಮಹಾತ್ಮನನ್ನು ನೋಡಿದ್ದೆ,
ಆತ ಪೂಜೆ, ಧ್ಯಾನಗಳನ್ನು ಎಷ್ಟು ಏಕಾಗ್ರತೆ ಶ್ರದ್ಧೆಗಳಿಂದ ಮಾಡುತ್ತಿದ್ದನೋ
ಅಷ್ಟೇ ಸಾವಧಾನದಿಂದ ತನ್ನ ಆಡುಗೆ ಮಾಡುವ ಹಿತ್ತಾಳೆ ಪಾತ್ರೆಗಳನ್ನು ಫಳ ಫಳನೆಹೊಳೆಯುವ ಚಿನ್ನದಂತೆ ತೊಳೆದಿಡುತ್ತಿದ್ದನು.
- ಸ್ವಾಮಿ ವಿವೇಕಾನಂದ
- ಸ್ವಾಮಿ ವಿವೇಕಾನಂದ
ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು;
ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.
— ಅಲ್‌ಬರ್ಟ್ ಐನ್‌ಸ್ಟೀನ್
— ಅಲ್‌ಬರ್ಟ್ ಐನ್‌ಸ್ಟೀನ್
ಪ್ರೀತಿ ಮತ್ತು ಗಾಜುಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ... ಒಮ್ಮೆ ಒಡೆದರೆ ಮತ್ತೆ ಜೋಡಿಸಲು ಕಷ್ಟ...
ಎಲ್ಲರಲ್ಲಿಯೂ ಪ್ರೀತಿ, ಸ್ನೇಹಗಳನ್ನು ಕಾಣುವುದಕ್ಕಿಂತ ಮಹದಾನಂದ ಯಾವುದಿದೆ?
— ಜೇಮ್ಸ್ ಬ್ರಾಡ್‌ಸ್ಕಿ
— ಜೇಮ್ಸ್ ಬ್ರಾಡ್‌ಸ್ಕಿ
ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.
— ಜಾನ್ ಕೆನಡಿ
— ಜಾನ್ ಕೆನಡಿ
ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
— ಮನುಸ್ಮೃತಿ
— ಮನುಸ್ಮೃತಿ
ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.
— ಜೆ. ಪಾಲ್ ಗೆಟ್ಟಿ
— ಜೆ. ಪಾಲ್ ಗೆಟ್ಟಿ
ಭಾನುವಾರ, ಫೆಬ್ರವರಿ 08, 2015
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...

